ಮಂಗಳೂರಿನ ಬಾಲೆಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ

ಹೊಸದಿಗಂತ ವರದಿ, ಮಂಗಳೂರು:
ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪರೇರಾಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ನೀಡಲಾಗಿದೆ.
ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯಿಂದ ಡಿಜಿಟಲ್ ಮಾಧ್ಯಮದ ಮೂಲಕ ಪ್ರಶಸ್ತಿ ವಿತರಿಸಿ ರಮೋನಾ ಜತೆ  ಮಾತನಾಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಸಾಧಕ ವಿದ್ಯಾರ್ಥಿನಿಯನ್ನು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ ಅವರು ಅಭಿನಂದಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!