ಮಂಗಳೂರು ಸ್ಪೋಟಕ್ಕೂ, ರಾಮೆಶ್ವರಂ ಕೆಫೆ ಬ್ಲಾಸ್ಟ್‌ಗೂ ಸಾಮ್ಯತೆ ಇದೆ: ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿನ್ನೆ ಬೆಂಗಳೂರಿನ ರಾಮೆಶ್ವರಂ ಕೆಫೆಯಲ್ಲಿ ನಡೆದ ಸ್ಪೋಟಕ್ಕೂ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೂ ಸಾಮ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಲ ಸಮಯದ ಹಿಂದಷ್ಟೇ ಸಿಎಂ ಸಿದ್ದರಾಮಯ್ಯ ಈ ಎರಡೂ ಬ್ಲಾಸ್ಟ್‌ಗಳ ನಡುವೆ ಯಾವುದೇ ಸಾಮ್ಯತೆ ಇಲ್ಲ ಎಂದು ಹೇಳಿದ್ದರು.

ಆರೋಪಿ ಬಸ್‌ನಲ್ಲಿ ಬಂದು ಕೆಫೆಯಲ್ಲಿ ತಿಂದು ನಂತರ ಬ್ಯಾಗ್ ಇಟ್ಟು ಟೈಮರ್ ಸೆಟ್ ಮಾಡಿ ಬ್ಲಾಸ್ಟ್ ಮಾಡಿದ್ದಾನೆ. ಆತ ಯಾರೇ ಆಗಿದ್ದರೂ ಬಿಡುವ ಮಾತೇ ಇಲ್ಲ. ಪ್ರಕರಣದ ತನಿಖೆಗೆ ಪೊಲೀಸರು ೭-೮ ತಂಡ ರಚನೆ ಮಾಡಿದ್ದಾರೆ. ಕಾದು ನೋಡೋಣ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!