ಮಂಗಳೂರು: ದುರ್ವಾಸನೆ ಬೀರುವ ಆಹಾರ ಪೂರೈಕೆ: ಅಂತಾರಾಷ್ಟೀಯ ಖ್ಯಾತಿಯ ರೆಸ್ಟೋರೆಂಟ್ ಗೆ ಅಧಿಕಾರಿಗಳ ದಾಳಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರದಲ್ಲಿ ಕಾರ್ಯಾಚರಿಸುವ ಅಂತಾರಾಷ್ಟ್ರೀಯ ಖ್ಯಾತಿಯ ಚಿಕನ್ ಆಹಾರ ಮಳಿಗೆಯೊಂದರಿಂದ ಪೂರೈಕೆಯಾದ ಆಹಾರ ದುರ್ವಾಸನೆ ಬೀರುತ್ತಿರುವ ಬಗ್ಗೆ ಗ್ರಾಹಕರ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಇಲಾಖಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 7–8 ತಿಂಗಳ ಹಿಂದಿನ ಮಾಂಸ ದಾಸ್ತಾನು ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಕುರಿತು ಹಲವು ಗಂಭೀರ ಪ್ರಶ್ನೆಗಳು ಎದುರಾಗಿವೆ. ಮಳಿಗೆಯಲ್ಲಿ ಗ್ರಾಹಕರಿಗೆ ಕಲುಷಿತ ಆಹಾರ ಪೂರೈಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಹಳೆಯ … Continue reading ಮಂಗಳೂರು: ದುರ್ವಾಸನೆ ಬೀರುವ ಆಹಾರ ಪೂರೈಕೆ: ಅಂತಾರಾಷ್ಟೀಯ ಖ್ಯಾತಿಯ ರೆಸ್ಟೋರೆಂಟ್ ಗೆ ಅಧಿಕಾರಿಗಳ ದಾಳಿ!
Copy and paste this URL into your WordPress site to embed
Copy and paste this code into your site to embed