ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಹೊನ್ನಾವರ, ಜೊಯಿಡಾ, ಶಿರಸಿ ಹಾಗೂ ಅಂಕೋಲಾ ಸೇರಿದಂತೆ ಒಟ್ಟು ಐದು ತಾಲ್ಲೂಕುಗಳಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಐದೂ ತಾಲ್ಲೂಕುಗಳಲ್ಲಿ ಮಂಗನಕಾಯಿಲೆ ಹರಡುವುದನ್ನು ತಡೆಗಟ್ಟಲು ಕಳೆದ ಜುಲೈ ತಿಂಗಳಿನಿಂದಲೇ ಆರೋಗ್ಯ ಇಲಾಖೆಯು ವಿವಿಧ ಮುನ್ನೆಚ್ಚರಿಕೆ ಮತ್ತು ನಿಯಂತ್ರಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಕೆಎಫ್‌ಡಿ ವೈದ್ಯಾಧಿಕಾರಿ ಡಾ. ಸತೀಶ ಶೇಟ್ ಅವರು, ಬಾಧಿತ ತಾಲ್ಲೂಕುಗಳ ಪ್ರತಿ ಮನೆಮನೆಗೆ ಆರೋಗ್ಯ ಕಾರ್ಯಕರ್ತರು … Continue reading ಸಿದ್ದಾಪುರ, ಶಿರಸಿ ಸಹಿತ ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಮಂಗನಕಾಯಿಲೆ: ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಸಮರೋಪಾದಿ ಕ್ರಮ
Copy and paste this URL into your WordPress site to embed
Copy and paste this code into your site to embed