ಅಕಾಲಿಕ ಮಳೆಗೆ ಮಾವು ಬೆಳೆ ಹಾನಿ: ಸಮೀಕ್ಷೆ ನಡೆಸಿ ಪರಿಹಾರಕ್ಕೆ ಸಚಿವ ಪ್ರಲ್ಹಾದ್ ಜೋಶಿ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿರುಗಾಳಿ ಸಹಿತ ಅಕಾಲಿಕ ಮಳೆ ರೈತರ ಬೆಳೆಗಳಿಗೆ ಭಾರೀ ಹೊಡೆತ ನೀಡಿದ್ದು, ಧಾರವಾಡ ಜಿಲ್ಲೆಯ ಕಲಘಟಗಿ ಭಾಗದಲ್ಲಿ ಮಾವು ತೋಟಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಮಂಗಳವಾರ ಸಂಜೆ ಸುರಿದ ಮಳೆ ಹಾಗೂ ಗಾಳಿಯಿಂದ ತೋಟಗಳಲ್ಲಿನ ಹೂವು, ಮೊಗ್ಗು ಮತ್ತು ಕಾಯಿ ದೊಡ್ಡ ಪ್ರಮಾಣದಲ್ಲಿ ಉದುರಿದ್ದು, ರೈತರಿಗೆ ಆರ್ಥಿಕ ಹೊಡೆತ ನೀಡಿದೆ. ಹಲವು ಗ್ರಾಮಗಳಲ್ಲಿ ಮರಗಳಲ್ಲಿನ ಹೂವುಗಳು ಸಂಪೂರ್ಣವಾಗಿ ಉದುರಿರುವುದು … Continue reading ಅಕಾಲಿಕ ಮಳೆಗೆ ಮಾವು ಬೆಳೆ ಹಾನಿ: ಸಮೀಕ್ಷೆ ನಡೆಸಿ ಪರಿಹಾರಕ್ಕೆ ಸಚಿವ ಪ್ರಲ್ಹಾದ್ ಜೋಶಿ ಸೂಚನೆ