ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಫ್ಯಾಶನ್ ಡಿಸೈನರ್ ಮನೀಷ್ ಮಲ್ಹೋತ್ರಾಗೆ ಕೊರೋನಾ ಪಾಸಿಟಿವ್!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಫೇಮಸ್ ಫ್ಯಾಶನ್ ಡಿಸೈನರ್ ಮನೀಶ್ ಮಲ್ಹೋತ್ರಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಇನ್ಸ್‌ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ನನಗೆ ಕೊರೋನಾ ಸೋಂಕು ತಗುಲಿದೆ.
ತಕ್ಷಣವೇ ನಾನು ಐಸೋಲೇಟ್ ಆಗಿದ್ದೇನೆ.

ಮನೆಯಲ್ಲಿಯೇ ಕ್ವಾರೆಂಟೀನ್ ಆಗಿದ್ದೇನೆ. ಎಲ್ಲಾ ಪ್ರೋಟೋಕಾಲ್‌ಗಳನ್ನು ಪಾಲಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿ. ವೈದ್ಯರ ಸಲಹೆಯಂತೆ ಎಲ್ಲವನ್ನೂ ಮಾಡುತ್ತಿದ್ದೇನೆ. ನೀವೂ ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ್ ಧರಿಸಿ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss