Saturday, March 25, 2023

Latest Posts

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಉಪಮುಖ್ಯಮಂತ್ರಿ ಹುದ್ದೆಗೆ ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಿದ್ದಾರೆ. ಜೊತೆಗೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಕೂಡ ರಾಜೀನಾಮೆ ನೀಡಿದ್ದಾರೆ, ಇಬ್ಬರ ರಾಜೀನಾಮೆಯನ್ನು ಅಂಗೀಕಾರ ಮಾಡಲಾಗಿದೆ.
ಮದ್ಯ ಹಗರಣ ಪ್ರಕರಣದಲ್ಲಿ ನ್ಯಾಯಾಲಯ ಸಿಸೋಡಿಯಾ ಅವರನ್ನು 5 ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!