ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಗೆ ಹೊಸ ಮದ್ಯ ನೀತಿಯನ್ನ ರೂಪಿಸುವಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನದಲ್ಲಿರುವ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ಮುಂದೂಡಿದ್ದು, ಮಾರ್ಚ್ 21ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಮನೀಶ್ ಸಿಸೋಡಿಯಾ ಪ್ರಶ್ನಿಸಲು ಕೇಂದ್ರ ಸಂಸ್ಥೆ ಇಂದು ವಿಶೇಷ ನ್ಯಾಯಾಲಯದಿಂದ 10 ದಿನಗಳ ಕಸ್ಟಡಿಯನ್ನ ಕೋರಿತ್ತು.
ಸದ್ಯ ನ್ಯಾಯಾಲಯ ಮಾರ್ಚ್ 21ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನ ಮುಂದೂಡಿದೆ.