Thursday, August 18, 2022

Latest Posts

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ್ ಕುಮಾರ್ ರಾಜೀನಾಮೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ.ಕೆ .ಮಂಜುನಾಥ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ನಡೆದ ಮಡಿಕೇರಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ವಿರುದ್ಧ ಕಾಂಗ್ರೆಸ್ ನಾಯಕರೇ ಆಕ್ರೋಶ ವ್ಯಕ್ತಪಡಿಸಿದ್ದರು.ಅಲ್ಲದೆ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು.
ಇದೀಗ ಕೆಪಿಸಿಸಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿರುವ ಕೆ.ಕೆ. ಮಂಜುನಾಥ್ ಕುಮಾರ್ ತಾನು
ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ ಮುಂದಿನ ಜಿಲ್ಲಾಧ್ಯಕ್ಷರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!