ಚುನಾವಣೆಯಲ್ಲಿ ಸ್ಪರ್ಧಿಸಲು 5 ಕೋಟಿ ನೀಡಬೇಕು: ದೀದಿ ಪಕ್ಷದ ಕರಾಳ ಮುಖ ತೆರೆದಿಟ್ಟ ಮನೋಜ್ ತಿವಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಪಕ್ಷ ಹೀನಾಯ ಸೋಲು ಅನುಭವಿಸಿದ್ದು, ಈ ಮೂಲಕ ಬಂಗಾಳದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದೆ. ಇತ್ತ ಸೋಲಿನ ಆಘಾತದಲ್ಲಿರುವ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಯುವ ನಾಯಕ, ಮಾಜಿ ಸಚಿವ ಮನೋಜ್ ತಿವಾರಿ ಟಿಎಂಸಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಒಂದು ದಿನದ ನಂತರ ಬಂಗಾಳ ಮಾಜಿ ಕ್ರೀಡಾ ಸಚಿವ , ಪಕ್ಷಕ್ಕೆ ವಿದಾಯ ಹೇಳುವುದಾಗಿ ಘೋಷಣೆ … Continue reading ಚುನಾವಣೆಯಲ್ಲಿ ಸ್ಪರ್ಧಿಸಲು 5 ಕೋಟಿ ನೀಡಬೇಕು: ದೀದಿ ಪಕ್ಷದ ಕರಾಳ ಮುಖ ತೆರೆದಿಟ್ಟ ಮನೋಜ್ ತಿವಾರಿ!