ELECTION RESULT| ಕಾಂಗ್ರೆಸ್ ತೆಕ್ಕೆಗೆ ಹಲವು ಕ್ಷೇತ್ರಗಳು: ಎಲ್ಲೆಲ್ಲಿ ಗೆಲುವು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯದ ಖಾತೆ ತೆರದಿದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಗೆದಿರುವ ಕಾಂಗ್ರೆಸ್‌ ಲೀಡ್‌ನಲ್ಲಿದೆ.

ಯಾವ್ಯಾವ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು

  • ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ​ ಜಮೀರ್ ಅಹ್ಮದ್​ ಜಯಭೇರಿ
  • ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ರಿಜ್ವಾನ್ ಅರ್ಷದ್​ ಗೆಲವು
  • ಚಾಮರಾಜನಗರ ಸಿ.ಪುಟ್ಟರಂಗಶೆಟ್ಟಿಗೆ ಗೆಲುವು, ವಿ.ಸೋಮಣ್ಣಗೆ ಸೋಲು
  • ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಟಿ.ರಘುಮೂರ್ತಿ ಗೆಲುವು
  •  ಕೂಡ್ಲಗಿ ವಿಧಾಸಭಾ ಕ್ಷೇತ್ರದಲ್ಲಿ ಎನ್.ಟಿ.ಶ್ರೀನಿವಾಸ್ ಜಯಭೇರಿ
  • ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್.ಸುಬ್ಬಾರೆಡ್ಡಿ ಗೆಲುವು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!