ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾತ್ರಿಸುರಿದ ಭಾರೀ ಮಳೆಗೆ ಮಾನ್ಯತಾ ಟೆಕ್ ಪಾರ್ಕ್ ಮಾಮೂಲಿಯಂತೆ ಜಲಾವೃತವಾಗಿದೆ. ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಮಳೆ ನೀರು ನಿಂತಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಬೆಂಗಳೂರು ಸಂಚಾರ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.
“ಸಂಚಾರಸಲಹೆ“
ಮಾನ್ಯಥಾ ಟೆಕ್ ಪಾರ್ಕ್ ನಲ್ಲಿ ಮಳೆ ನೀರು ನಿಂತಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ. pic.twitter.com/GIaJPrgB9a— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) May 19, 2025