ಮಹಾರಾಷ್ಟ್ರದಲ್ಲಿ ಮೇ 1ರಿಂದ ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಇಲ್ಲಾಂದ್ರೆ ಲೈಸೆನ್ಸ್ ಕ್ಯಾನ್ಸಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ಸರ್ಕಾರವು ರಾಜ್ಯದಾದ್ಯಂತ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಮಹತ್ವದ ನಿಯಮ ಜಾರಿಗೊಳಿಸಿದೆ. ಮೇ 1ರಿಂದ ಎಲ್ಲಾ ಪರವಾನಗಿ ಪಡೆದ ಆಟೋ ಮತ್ತು ಟ್ಯಾಕ್ಸಿ ಚಾಲಕರು ಮರಾಠಿ ಭಾಷೆಯ ಮೂಲಭೂತ ಜ್ಞಾನ ಹೊಂದಿರಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ನಿರ್ಧಾರ ಮಹಾರಾಷ್ಟ್ರ ದಿನಾಚರಣೆಯಂದೇ ಜಾರಿಗೆ ಬರಲಿದ್ದು, ಸಾರಿಗೆ ಇಲಾಖೆ ರಾಜ್ಯಾದ್ಯಂತ ವಿಶೇಷ ತಪಾಸಣಾ ಅಭಿಯಾನ ನಡೆಸಲಿದೆ. ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ನೀಡಿದ ಮಾಹಿತಿಯ ಪ್ರಕಾರ, ರಾಜ್ಯದ 59 ಪ್ರಾದೇಶಿಕ ಮತ್ತು … Continue reading ಮಹಾರಾಷ್ಟ್ರದಲ್ಲಿ ಮೇ 1ರಿಂದ ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಇಲ್ಲಾಂದ್ರೆ ಲೈಸೆನ್ಸ್ ಕ್ಯಾನ್ಸಲ್