ಸುವರ್ಣ ವಿಧಾನಸೌಧದ ಆವರಣದಲ್ಲಿ ಮ್ಯಾರಥಾನ್ ಸಂಭ್ರಮ; ಸಶಕ್ತ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ

ಹೊಸದಿಗಂತ ವರದಿ ಬೆಳಗಾವಿ : ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ “ಸಶಕ್ತ ಕರ್ನಾಟಕ” ಕಾರ್ಯಕ್ರಮದಡಿ ಬೆಳಗಾವಿಯೂ ಸೇರಿದಂತೆ ರಾಜ್ಯದ ನಾಲ್ಕು ಪ್ರಮುಖ ಸ್ಥಳಗಳಲ್ಲಿ ರಾಷ್ಟ್ರ ಮಟ್ಟದ ಮ್ಯಾರಥಾನ್ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ಭಾಗವಾಗಿ ಭಾನುವಾರ ಸುವರ್ಣ ವಿಧಾನಸೌಧದ ಆವರಣದಲ್ಲಿ ಮ್ಯಾರಾಥಾನ್ ಓಟಕ್ಕೆ ಚಾಲನೆ ನೀಡಲಾಯಿತು. ಮ್ಯಾರಾಥಾನ್ ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಆರೋಗ್ಯ ಮತ್ತು ಸೌಹಾರ್ದತೆ ಮೂಲಕ ಸಶಕ್ತ ಕರ್ನಾಟಕ ರೂಪಿಸುವುದು ನಮ್ಮ ಉದ್ದೇಶವಾಗಿದೆ ಎಂದರು. ಯಾವುದೇ … Continue reading ಸುವರ್ಣ ವಿಧಾನಸೌಧದ ಆವರಣದಲ್ಲಿ ಮ್ಯಾರಥಾನ್ ಸಂಭ್ರಮ; ಸಶಕ್ತ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ