ಸಚಿವ ಸಂಪುಟ ವಿಸ್ತರಣೆಗೆ ದೆಹಲಿಯಲ್ಲಿ ಮ್ಯಾರಥಾನ್ ಸಭೆ: ಎರಡು ದಿನಾಂಕ ಮುಂದಿಟ್ಟ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚಟುವಟಿಕೆಗಳು ವೇಗ ಪಡೆದಿದ್ದು, ದೆಹಲಿಯಲ್ಲಿ ನಡೆದ ಸರಣಿ ಸಭೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ. ಇದೇ ವೇಳೆ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ರಾಜಧಾನಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಜೊತೆ ಮಹತ್ವದ ಚರ್ಚೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು … Continue reading ಸಚಿವ ಸಂಪುಟ ವಿಸ್ತರಣೆಗೆ ದೆಹಲಿಯಲ್ಲಿ ಮ್ಯಾರಥಾನ್ ಸಭೆ: ಎರಡು ದಿನಾಂಕ ಮುಂದಿಟ್ಟ ಡಿಕೆಶಿ