ಜನವಾಡದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಹೊಸದಿಗಂತ ವರದಿ ಬೀದರ್: ರೈತರು, ಕಾರ್ಮಿಕರು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಗ್ರಾಮೀಣ ಭಾಗದ ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡ ಈಶ್ವರಸಿಂಗ ಠಾಕೂರ ಅವರ ನೇತೃತ್ವದಲ್ಲಿ ಶುಕ್ರವಾರ ಜನವಾಡದಿಂದ ಬೀದರ್ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಹಾಗೂ ಶಾಂತಿಯುತ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಜನವಾಡದಲ್ಲಿ ಬೆಳಿಗ್ಗೆ ಆರಂಭವಾದ ಪಾದಯಾತ್ರೆ ಮರಖಲ, ಚಿಕ್ಕಪೇಟೆ ಹಾಗೂ ರಿಂಗ್‌ರಸ್ತೆ ಮಾರ್ಗವಾಗಿ ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಪಾದಯಾತ್ರೆಯಲ್ಲಿ ಜನವಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ … Continue reading ಜನವಾಡದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ