ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಬರೋಬ್ಬರಿ ಎಂಟು ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ಕೆಂಪೇಗೌಡ ನಿಲ್ದಾಣದಲ್ಲಿ ಬರೋಬ್ಬರಿ ಎಂಟು ಕೋಟಿ ರೂಪಾಯಿ ಮೌಲ್ಯದ ಹೈಡ್ರೋಫೋನಿಕ್‌ ಗಾಂಜಾ ಸೀಝ್‌ ಮಾಡಲಾಗಿದೆ. ಕಸ್ಟಮ್‌ ಅಧಿಕಾರಿಗಳು ಆರೋಪಿ ಸಮೇತ ಹೈಡ್ರೋಫೋನಿಕ್‌ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ವಿದೇಶಿ ಪ್ರಯಾಣಿಕರು ಗಾಂಜಾ ತಂದಿದ್ದು, ಇಮಗ್ರೇಷನ್‌ ವಿಭಾಗದಲ್ಲಿ ಚೆಕಿಂಗ್‌ ವೇಳೆ ಸಿಕ್ಕಿಬಿದ್ದಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಅಕ್ರಮವಾಗಿ ವಿದೇಶಕ್ಕೆ ಸಾಗಿಸಲಾಗುತ್ತಿದ್ದ 2 ಕೋಟಿ ರೂ. ಮೌಲ್ಯದ ವಜ್ರ ಸೇರಿದಂತೆ ವಿದೇಶಿ ಹಣವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ … Continue reading ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಬರೋಬ್ಬರಿ ಎಂಟು ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ