ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಡನ್ ಮಾರ್ಕರಂ ಹಾಗೂ ಆಯುಷ್ ಬದೋನಿ ಆಕರ್ಷಕ ಅರ್ಧಶತಕದ ನೆರವಿನಿಂದ ಲಖನೌ ಸೂಪರ್‌ಜೈಂಟ್ಸ್ ನಿಗದಿತ 20 ಓವರ್‌ಗಳಲ್ಲಿ 180 ರನ್ ಕಲೆಹಾಕಿತು. ಆ ಮೂಲಕ ರಾಜಸ್ಥಾನದ ಗೆಲುವಿಗೆ 181 ರನ್‌ಗಳ ಟಾರ್ಗೆಟ್ ನೀಡಿದೆ .
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ನಿಗದಿತ 20 ಒವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿದರು.
ಲಖನೌ ಪರವಾಗಿ ಏಡನ್ ಮಾರ್ಕರಂ ಹಾಗೂ ಆಯುಷ್ ಬದೋನಿ ಆಕರ್ಷಕ ಅರ್ಧಶತಕ ಸಿಡಿಸಿದರು.