Saturday, August 13, 2022

Latest Posts

ರಶ್ಮಿಕಾ ಮಂದಣ್ಣ ಜೊತೆ ಮದುವೆ: ನಟ ವಿಜಯ್ ದೇವರಕೊಂಡ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟಾಲಿವುಡ್​ ನಟ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಪರಸ್ಪರ ಪ್ರೀತಿಸುತ್ತಿದ್ದು, ಶ್ರೀಘ್ರವೇ ಮದುವೆಯಾಗಲಿದ್ದಾರೆ ಎಂಬ ಗಾಳಿ ಸುದ್ದಿಗೆ ಸ್ವತಃ ದೇವರಕೊಂಡ ತೆರೆ ಎಳೆದಿದ್ದಾರೆ.
ತಮ್ಮ ಟ್ವಿಟರ್​​ ಖಾತೆಯಲ್ಲಿ ‘ಎಂದಿನಂತೆ ನಾನ್ಸೆನ್ಸ್​.. ನಾವು ಈ ಸುದ್ದಿಯನ್ನು ಕೇವಲ ಪ್ರೀತಿಸುವುದಿಲ್ಲವೇ’ ಎಂದು ಬರೆದುಕೊಂಡಿದ್ದಾರೆ.
‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಪ್ರೀತಿಯಲ್ಲಿದ್ದಾರೆ ಎಂಬ ಎಂಬ ಗುಸುಗುಸು ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಅನೇಕ ಬಾರಿ ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲ ಈ ಬಾರಿ ಹೊಸ ವರ್ಷವನ್ನು ಇವರಿಬ್ಬರು ಕುಟುಂಬ ಸಮೇತರಾಗಿ ಗೋವಾದಲ್ಲಿ ಆಚರಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss