ವಿವಾಹಿತ ಹೆಣ್ಣು ಮಕ್ಕಳಿಗೂ ಪರಿಹಾರ ಪಡೆಯಲು ಹಕ್ಕು ಇದೆ: ಹೈಕೋರ್ಟ್ ತೀರ್ಪು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿವಾಹಿತ ಹೆಣ್ಣು ಮಕ್ಕಳಿಗೂ ಪರಿಹಾರ ಪಡೆಯಲು ಹಕ್ಕು ಇದೆ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಹೇಳಿದೆ.
ರಿಲಯನ್ಸ್ ಜನರಲ್ ಇನ್ಸೂರೆನ್ಸ್ ಮೇಲ್ಮನವಿಯನ್ನು ವಜಾಗೊಳಿಸಿದ ಹೈಕೋರ್ಟ್, ಅವಲಂಬಿತರಷ್ಟೇ ಅಲ್ಲ, ವಯಸ್ಕ ಮಕ್ಕಳು ಕೂಡ ಪರಿಹಾರಕ್ಕೆ ಅರ್ಹರು. ಅಪಘಾತದಲ್ಲಿ ಮೃತರ ಮಕ್ಕಳು ಪರಿಹಾರ ಪಡೆಯಬಹುದು ಎಂದು ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರಿದ್ದ ಏಕ ಸದಸ್ಯ ಪೀಠದಿಂದ ತೀರ್ಪು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!