ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಸಂಗಾತಿಯ ಹ*ತ್ಯೆ: ವಿವಾಹಿತ ಅಂದರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಿವ್ ಇನ್ ಸಂಬಂಧದಲ್ಲಿದ್ದ ಯುವತಿಯನ್ನು ವೈಯರ್‌ನಿಂದ ಕತ್ತು ಬಿಗಿದು ಹತ್ಯೆ ಮಾಡಿದ ಘಟನೆ ಬೆಂಗಳೂರು ನಗರದ ವರ್ತೂರು ಪ್ರದೇಶದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಯುವತಿಯನ್ನು ರಂಜಿತಾ (23) ಎಂದು ಗುರುತಿಸಲಾಗಿದೆ. ರಂಜಿತಾ ಕೊಡಗು ಮೂಲದವರಾಗಿದ್ದು, ಆರೋಪಿಯಾದ ಅಯ್ಯಪ್ಪನ ಜೊತೆ ಲಿವ್ ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಆರಂಭದಲ್ಲಿ ಇಬ್ಬರ ನಡುವೆ ಸ್ನೇಹವಾಗಿ ಆರಂಭವಾದ ಸಂಬಂಧ ಬಳಿಕ ಒಟ್ಟಿಗೆ ವಾಸಿಸುವ ಮಟ್ಟಿಗೆ ಮುಂದುವರಿದಿತ್ತು ಎಂದು ಪೊಲೀಸ್ ಮೂಲಗಳು … Continue reading ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಸಂಗಾತಿಯ ಹ*ತ್ಯೆ: ವಿವಾಹಿತ ಅಂದರ್