ಸಾಮಾಗ್ರಿಗಳು
ಆಲೂಗಡ್ಡೆ
ಈರುಳ್ಳಿ
ಹಸಿಮೆಣಸಿನಕಾಯಿ
ಜೀರಿಗೆ
ಕೊತ್ತಂಬರಿ
ಉಪ್ಪು
ಖಾರದಪುಡಿ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ, ಜೀರಿಗೆ ಹಾಕಿ.
ನಂತರ ಇದಕ್ಕೆ ಹಸಿಮೆಣಸು, ಈರುಳ್ಳಿ ಹಾಕಿ.
ನಂತರ ಆಲೂಗಡ್ಡೆ ಹಾಕಿ
ಇದಕ್ಕೆ ಉಪ್ಪು, ಖಾರದಪುಡಿ, ಸಾಂಬಾರ್ ಪುಡಿ ಹಾಕಿ
ತಟ್ಟೆ ಮುಚ್ಚಿ ಸಣ್ಣ ಉರಿಯಲ್ಲಿ ಬೇಯಿಸಿದರೆ ಮಸಾಲಾ ಆಲೂ ರೆಡಿ