ಜೂನ್ 29ರಂದು ಬಂಜಾರಾ ಸಮಾಜದ ಬೃಹತ್ ಜನಜಾಗೃತಿ ಸಮಾವೇಶ: ಶಾಸಕ ಪ್ರಭು ಚವ್ಹಾಣ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಒಳ ಮೀಸಲಾತಿಯ ಅವೈಜ್ಞಾನಿಕ ಹಂಚಿಕೆಯ ಮೂಲಕ ಬಂಜಾರಾ ಸಮಾಜಕ್ಕೆ ಅನ್ಯಾಯ ಎಸಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೂನ್ 29ರ ಬೆಳಗ್ಗೆ 11.30 ಗಂಟೆಗೆ ಬೀದರ ನಗರದ ಝೀರಾ ಫಂಕ್ಷನ್ ಹಾಲ್ ನಲ್ಲಿ ಬಂಜಾರಾ ಸಮಾಜದಿಂದ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವರು ಹಾಗೂ ಔರಾದ್ ಶಾಸಕ ಪ್ರಭು ಬಿ. ಚವ್ಹಾಣ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ ಜಿಲ್ಲಾ ಬಂಜಾರಾ ಭವನದ‌ ಹತ್ತಿರದ … Continue reading ಜೂನ್ 29ರಂದು ಬಂಜಾರಾ ಸಮಾಜದ ಬೃಹತ್ ಜನಜಾಗೃತಿ ಸಮಾವೇಶ: ಶಾಸಕ ಪ್ರಭು ಚವ್ಹಾಣ್‌