ಇಂದು ಸಂಜೆ ಬೃಹತ್ ಸಮಾವೇಶ: ಕನೇರಿ ಶ್ರೀಗಳ ಸಾನ್ನಿಧ್ಯದಲ್ಲಿ ಧಾರ್ಮಿಕ ಜಾಗೃತಿ; 250ಕ್ಕೂ ಹೆಚ್ಚು ಮಠಾಧೀಶರ ಭಾಗಿ
ಹೊಸದಿಗಂತ ವರದಿ ಕಲಬುರಗಿ: ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಇಂದು ಸಂಜೆ 6 ಗಂಟೆಗೆ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ. ಕನೇರಿ ಮಠದ ಪೂಜ್ಯ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆಯಲಿರುವ ಸಮಾವೇಶದಲ್ಲಿ 250ಕ್ಕೂ ಹೆಚ್ಚು ಮಠಾಧೀಶರು, ಶಿವಶರಣರು ಹಾಗೂ ವಿವಿಧ ಸಮಾಜಗಳ ಮುಖಂಡರು ಭಾಗವಹಿಸಲಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಸಮಾವೇಶದ ಅಂಗವಾಗಿ ಸಂಜೆ … Continue reading ಇಂದು ಸಂಜೆ ಬೃಹತ್ ಸಮಾವೇಶ: ಕನೇರಿ ಶ್ರೀಗಳ ಸಾನ್ನಿಧ್ಯದಲ್ಲಿ ಧಾರ್ಮಿಕ ಜಾಗೃತಿ; 250ಕ್ಕೂ ಹೆಚ್ಚು ಮಠಾಧೀಶರ ಭಾಗಿ
Copy and paste this URL into your WordPress site to embed
Copy and paste this code into your site to embed