ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಭೀಕರ ಸ್ಫೋಟ: 21 ಮಂದಿಯ ದಾರುಣ ಅಂತ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾದ ಹುನಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಭಾರೀ ಕೈಗಾರಿಕಾ ದುರಂತ ದೇಶವನ್ನೇ ಬೆಚ್ಚಿಬೀಳಿಸಿದೆ. ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ಹಲವು ಕಾರ್ಮಿಕರು ಸಾವನ್ನಪ್ಪಿದ್ದು, ಗಾಯಾಳುಗಳ ಸಂಖ್ಯೆ ಹೆಚ್ಚಿರುವುದರಿಂದ ಆತಂಕ ಮತ್ತಷ್ಟು ಹೆಚ್ಚಾಗಿದೆ. ಲಿಯುಯಾಂಗ್ ನಗರದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸೋಮವಾರ ಸಂಜೆ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಹಲವಾರು ಭಾಗಗಳು ಕುಸಿದು ಬಿದ್ದಿದ್ದು, ಸ್ಥಳದಲ್ಲೇ 21 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. … Continue reading ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಭೀಕರ ಸ್ಫೋಟ: 21 ಮಂದಿಯ ದಾರುಣ ಅಂತ್ಯ
Copy and paste this URL into your WordPress site to embed
Copy and paste this code into your site to embed