ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಭೀಕರ ಸ್ಫೋಟ: ಏಳು ಮಂದಿ ಸಜೀವ ದಹನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ ಭೀಕರ ಸ್ಫೋಟ ಸಂಭವಿಸಿದ್ದು, ಏಳು ಮಂದಿ ದುರಂತ ಅಂತ್ಯ ಕಂಡಿದ್ದಾರೆ . ಇಲ್ಲಿನ ಬಂಗಾಳಿ ಸ್ಕ್ವೇರ್ ಬಳಿಯ ವಸತಿ ಕಟ್ಟಡದಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ ಉಂಟಾಗಿದ್ದು, ಇದರಿಂದ ವಾಹನಗಳಿಗೆ ಬೆಂಕಿ ಹತ್ತಿಗೊಂಡಿದೆ. ಈ ವೇಳೆ ಅಲ್ಲಿಯೇ ಪಕ್ಕದಲ್ಲಿದ್ದ ಎಲ್‌ಪಿಜಿ ಸಿಲಿಂಡರ್‌ಗಳಿಗೂ ಬೆಂಕಿ ಆವರಿಸಿ ನಾಲ್ಕು ಸಿಲಿಂಡರ್ ಗಳು ಸ್ಫೋಟಗೊಂಡಿದೆ. ಇದರ ಪರಿಣಾಮ ಈ ಬೆಂಕಿಯು ಮೂರು ಅಂತಸ್ತಿನ … Continue reading ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಭೀಕರ ಸ್ಫೋಟ: ಏಳು ಮಂದಿ ಸಜೀವ ದಹನ