ಕತಾರ್ ನೈಸರ್ಗಿಕ ಅನಿಲ ಕೇಂದ್ರದಲ್ಲಿ ಭಾರೀ ಸ್ಫೋಟ: ಭಾರತೀಯ ಮೂಲದ ಕಾರ್ಮಿಕರು ಸೇರಿ 13 ಮಂದಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕತಾರ್‌ನ ಪ್ರಮುಖ ಗ್ಯಾಸ್ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟ ಭಾರೀ ಅವಾಂತರ ಸೃಷ್ಟಿಸಿದೆ. ದುರಂತದಲ್ಲಿ ಭಾರತೀಯರು ಸೇರಿ 13 ಮಂದಿ ಸಾವನ್ನಪ್ಪಿದ್ದು, ಗಾಯಾಳುಗಳ ಸಂಖ್ಯೆ 66 ದಾಟಿದೆ ಎಂದು ಕತಾರ್ ಇಂಧನ ಸಚಿವ ಸಾದ್ ಶೆರಿದಾ ಅಲ್-ಕಾಬಿ ಮಾಹಿತಿ ನೀಡಿದ್ದಾರೆ. ಅನಿಲ ಸೋರಿಕೆಯಿಂದ ಅವಘಡ ಕೈಗಾರಿಕಾ ವಲಯದಲ್ಲಿರುವ ಘಟಕದಲ್ಲಿ ಅನಿಲ ಸೋರಿಕೆಯಾದ ಬಳಿಕ ಭಾರೀ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸ್ಫೋಟದ ಪರಿಣಾಮವಾಗಿ ಬೆಂಕಿ ವೇಗವಾಗಿ ವ್ಯಾಪಿಸಿ ಸುತ್ತಮುತ್ತಲಿನ ಕಟ್ಟಡಗಳಿಗೂ … Continue reading ಕತಾರ್ ನೈಸರ್ಗಿಕ ಅನಿಲ ಕೇಂದ್ರದಲ್ಲಿ ಭಾರೀ ಸ್ಫೋಟ: ಭಾರತೀಯ ಮೂಲದ ಕಾರ್ಮಿಕರು ಸೇರಿ 13 ಮಂದಿ ಸಾ*ವು