Tuesday, March 28, 2023

Latest Posts

ಬಾಂಗ್ಲಾದೇಶದ ಆಕ್ಸಿಜನ್ ಪ್ಲಾಂಟ್‌ನಲ್ಲಿ ಭಾರೀ ಸ್ಫೋಟ: 6 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿ ಆಕ್ಸಿಜನ್ ಪ್ಲಾಂಟ್‌ನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಇಲ್ಲಿನ ಆಗ್ನೇಯ ಬಂದರು ನಗರವಾದ ಚಿತ್ತಗಾಂಗ್‌ನಿಂದ ಸುಮಾರು 40 ಕಿಮೀ (25 ಮೈಲಿ) ದೂರದಲ್ಲಿರುವ ಸೀತಾಕುಂಡದಲ್ಲಿರುವ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಸ್ಫೋಟಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!