ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ.

ಕಾರು, ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿಯಾಗಿದೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕೆಲಸ ಮಾಡುತ್ತಿದೆ.

ಮೈದಾನದಲ್ಲಿ ಹುಲ್ಲು, ಗಿಡ ಬೆಳೆದುಕೊಂಡಿತ್ತು. ಯಾರೋ ಸಿಗರೇಟ್‌ಗಾಗಿ ಬೆಂಕಿ ಕಡ್ಡಿ ಗೀರಿ ಎಸೆದು ಹೋಗಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!