ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ದಕ್ಷಿಣ ಕೋಲ್ಕತ್ತಾದ ಸಂಧ್ಯಾ ಬಜಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಹಲವಾರು ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿದೆ.
ಆರು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ಹತೋಟಿಗೆ ತರುವ ಪ್ರಯತ್ನಗಳು ನಡೆಯುತ್ತಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.