ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ: ಲಕ್ಷಾಂತರ ಮೌಲ್ಯದ ಪಟಾಕಿ ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ಮೌಲ್ಯದ ಪಟಾಕಿ ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆಯ ಆಲದಕಟ್ಟೆ ಬಳಿ ನಡೆದಿದೆ.

ಕುಮಾರ್ ಸಾತೇನಹಳ್ಳಿ ಮಾಲೀಕತ್ವದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಮೂರು ಲೋಡ್ ಪಟಾಕಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಈ ಅವಘಡದಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ರಘುನಂದಮೂರ್ತಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ‌

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!