ಗುಜರಾತ್‌ನ ವಲ್ಸಾದ್‌ನಲ್ಲಿರುವ 10 ಗುಜರಿ ಗೋದಾಮಿನಲ್ಲಿ ಭಾರೀ ಬೆಂಕಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಮಂಗಳವಾರ ಮುಂಜಾನೆ ಗುಜರಾತ್‌ನ ವಲ್ಸಾದ್ ಜಿಲ್ಲೆಯ ವಾಪ್ತಿಯಲ್ಲಿರುವ 10 ಗುಜರಿ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಅಲ್ಲದೆ ಇಂದು ಮುಂಜಾನೆ ಮಧುರೈನ ಹಳೆಯ ಬಿಡಿಭಾಗಗಳ ಗೋಡೌನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಮಿಳುನಾಡು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ಪ್ರಕಾರ ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!