ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: 11 ಮಂದಿ ಸಜೀವ ದಹನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ ಕೋಚಿಂಗ್ ಸೆಂಟರ್ ಕಟ್ಟಡದಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ವೇಳೆ ಕಟ್ಟಡದೊಳಗೆ ಸಿಲುಕಿದ್ದ ಹಲವು ವಿದ್ಯಾರ್ಥಿಗಳು ಜೀವ ಉಳಿಸಿಕೊಳ್ಳಲು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ. ಮೂರು ಅಂತಸ್ತಿನ ಕಟ್ಟಡದಲ್ಲಿ ದುರಂತ ವಾಣಿಜ್ಯ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಕೋಚಿಂಗ್ ಸೆಂಟರ್ ಜೊತೆಗೆ ಸಾಕುಪ್ರಾಣಿ ಅಂಗಡಿ ಸೇರಿದಂತೆ ಹಲವು ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದವು. ಮೇಲಿನ ಮಹಡಿಯಲ್ಲಿ ಕಾಣಿಸಿಕೊಂಡ … Continue reading ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: 11 ಮಂದಿ ಸಜೀವ ದಹನ
Copy and paste this URL into your WordPress site to embed
Copy and paste this code into your site to embed