ಮುಂಬೈನ ಕೊಳಗೇರಿಯಲ್ಲಿ ಅಗ್ನಿ ಅವಘಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬೈನ ಖುರೇಷಿ ನಗರದ ಕುರ್ಲಾ ಪೂರ್ವದ ಕೊಳಗೇರಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಸ್ಥಳೀಯರಿಂದ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ಈವರೆಗೆ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಯಾಗಿರುವ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!