Sunday, December 3, 2023

Latest Posts

ಶೂ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ 30 ಅಗ್ನಿಶಾಮಕ ವಾಹನ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶೂ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿರುವ ಘಟನೆ ದೆಹಲಿಯ ಪೀರರ್ಗಹಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಮುಂಜಾನೆ 4 ಗಂಟೆ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ 30ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!