ದೆಹಲಿಯ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ: ಅಪಾರ ಆಸ್ತಿ ನಷ್ಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯ ಬಹುಮಹಡಿ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಉಂಟಾಗಿದೆ. ಲಜಪತ್ ನಗರದ ಅಮರ್ ಕಾಲೋನಿಯಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿ 9 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಸಾವು-ನೋವಿನ ಬಗ್ಗೆ ಯಾವುದೇ ರೀತಿಯ ವರದಿಯಾಗಿಲ್ಲ. ಅನಾಹುತಕ್ಕೆ  ನಿಖರ ಕಾರಣ ಕೂಡ ತಿಳಿದುಬಂದಿಲ್ಲ. ಅಗ್ನಿ ಅವಘಡದಲ್ಲಿ ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!