ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ದಟ್ಟ ಹೊಗೆಯಲ್ಲಿ ಸಿಲುಕಿ ಮೂವರ ದಾರುಣ ಸಾ*ವು
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿರುವ ಐದು ಮಹಡಿಗಳ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ ಮೂರು ಜೀವಗಳನ್ನು ಬಲಿ ಪಡೆದಿದೆ. ಮಧ್ಯರಾತ್ರಿ ಸಂಭವಿಸಿದ ಈ ಘಟನೆಯಲ್ಲಿ ಇಬ್ಬರು ಮಹಿಳೆಯರು ಮತ್ತು 22 ವರ್ಷದ ಯುವಕ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮುಂಜಾನೆ ಸುಮಾರು 2.30ರ ವೇಳೆಗೆ ಕಟ್ಟಡದ ನೆಲ ಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆರಂಭಿಕ ಜ್ವಾಲೆಗಳು ಕ್ಷಣಾರ್ಧದಲ್ಲೇ ತೀವ್ರಗೊಂಡು ಮೇಲಿನ ಮಹಡಿಗಳತ್ತ ವ್ಯಾಪಿಸಿದ್ದರಿಂದ ನಿವಾಸಿಗಳಲ್ಲಿ ಆತಂಕ … Continue reading ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ದಟ್ಟ ಹೊಗೆಯಲ್ಲಿ ಸಿಲುಕಿ ಮೂವರ ದಾರುಣ ಸಾ*ವು
Copy and paste this URL into your WordPress site to embed
Copy and paste this code into your site to embed