ಬೆಟ್ಟ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
ಹೊಸದಿಗಂತ ವರದಿ ಬೆಳಗಾವಿ: ರಾಮದುರ್ಗ ತಾಲೂಕಿನ ಮನಿಹಾಳ-ಸುರೇಬಾನ ಗ್ರಾಮದ ಮಧ್ಯದಲ್ಲಿರುವ ಬೆಟ್ಟ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿ, ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಒಂದು ಕಿಲೋಮೀಟರ್ ವ್ಯಾಪ್ತಿಗೆ ವ್ಯಾಪಿಸಿದ ಜ್ವಾಲೆ ಆಧ್ಯಾತ್ಮವಾದಿ ಸದ್ಗುರು ಶಿವಾನಂದ ಸ್ವಾಮಿಜಿ ತಪಸ್ಸು ಮಾಡಿದ ಸ್ಥಳದ ಸಮೀಪದಿಂದಲೇ ಬೆಂಕಿ ಕಾಣಿಸಿಕೊಂಡಿದ್ದು, ಐತಿಹಾಸಿಕ ಪ್ರಸಿದ್ಧ ಶಬರಿ ದೇವಸ್ಥಾನ ಮೇಲ್ಭಾಗದ ಸುಮಾರು ಒಂದು ಕಿಲೋಮೀಟರ್ ವ್ಯಾಪ್ತಿಯವರೆಗೆ ಬೆಂಕಿ ಆವರಿಸಿಕೊಂಡಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಂದ ತಿಳಿದುಬಂದಿದೆ. ಒಣಗಿದ ಹುಲ್ಲಿಗೆ ಹೊತ್ತಿಕೊಂಡ … Continue reading ಬೆಟ್ಟ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
Copy and paste this URL into your WordPress site to embed
Copy and paste this code into your site to embed