ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಳಗೇರಿಯಲ್ಲಿ ಭೀಕರ ಅಗ್ನಿ ದುರಂತ: ಒಂದೇ ಕುಟುಂಬದ ಆರು ಮಂದಿ ಸಜೀವ ದಹನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೆಹಲಿಯ ಬಿಜ್ವಾಸನ್ ನಗರದಲ್ಲಿರುವ ಕೊಳಗೇರಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಆರು ಮಂದಿ ಸಜೀವ ದಹನವಾಗಿದ್ದಾರೆ.

ಟ್ರಾನ್ಸ್ ಫಾರ್ಮರ್ ಬಳಿಯ 2ಕೊಳಗೇರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೊಳಗೇರಿ ಪ್ರದೇಶ ಎಲ್ಲಾ ಮನೆಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನವಾಗಿದ್ದಾರೆಂದು ವರದಿಯಾಗಿದೆ.

ಮೇಲ್ನೋಟಕ್ಕೆ ಈ ದುರಂತಕ್ಕೆ ಸಿಲಿಂಡರ್ ಸ್ಫೋಟಗೊಂಡಿರುವುದು ಕಾರಣ ಎಂದು ಕಂಡುಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss