ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬೃಹತ್ ವಂಚನೆ: 152 ಪ್ರಶ್ನೆಪತ್ರಿಕೆ ಸೋರಿಕೆ ಬಹಿರಂಗ ಪಡಿಸಿದ ರಾಹುಲ್ ಗಾಂಧಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಪ್ರಸ್ತುತ ಶಿಕ್ಷಣ ವ್ಯವಸ್ಥೆಯು ಕಠಿಣ ಸವಾಲನ್ನು ಎದುರಿಸುತ್ತಿದ್ದು, ಯುವಜನತೆಯ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ದೊಡ್ಡ ಮಟ್ಟದ ಅಕ್ರಮಗಳನ್ನು ಬಹಿರಂಗಪಡಿಸಿದರು. 152 ಪೇಪರ್ ಲೀಕ್, 7.5 ಕೋಟಿ ಕುಟುಂಬಗಳಿಗೆ ಸಂಕಷ್ಟ ಕಳೆದ ಒಂದು ದಶಕದ ಅವಧಿಯಲ್ಲಿ ದೇಶಾದ್ಯಂತ ಸುಮಾರು 152 ಪ್ರಮುಖ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂದು … Continue reading ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬೃಹತ್ ವಂಚನೆ: 152 ಪ್ರಶ್ನೆಪತ್ರಿಕೆ ಸೋರಿಕೆ ಬಹಿರಂಗ ಪಡಿಸಿದ ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed