ಬೆಳಗಾವಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹9 ಲಕ್ಷ ಮೌಲ್ಯದ ಹೆರಾಯಿನ್ ಜಪ್ತಿ, ಡ್ರಗ್ಸ್ ಪೆಡ್ಲರ್ ಅರೆಸ್ಟ್
ಹೊಸದಿಗಂತ ವರದಿ ಬೆಳಗಾವಿ: ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಸಿಸಿಬಿ (ಅಪರಾಧ ವಿಭಾಗ) ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಗೆ ಮತ್ತೊಂದು ಮಹತ್ವದ ಯಶಸ್ಸು ಲಭಿಸಿದೆ. ಕೆಎಸ್‌ಆರ್‌ಟಿಸಿ ಹಳೆ ಬಸ್ ನಿಲ್ದಾಣದ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸುಮಾರು ₹9 ಲಕ್ಷ ಮೌಲ್ಯದ ಹೆರಾಯಿನ್ ಸೇರಿದಂತೆ ಮೊಬೈಲ್ ಫೋನ್ ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಗಂಗಾಧರ ನಗರದ ನಿವಾಸಿ ರಾಘವೇಂದ್ರ ಗೋಪಾಲ ಮುರ್ಕಟನಾಳ (36) … Continue reading ಬೆಳಗಾವಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹9 ಲಕ್ಷ ಮೌಲ್ಯದ ಹೆರಾಯಿನ್ ಜಪ್ತಿ, ಡ್ರಗ್ಸ್ ಪೆಡ್ಲರ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed