ಬೀದರ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 9.41 ಕೋಟಿ ಮೌಲ್ಯದ ಗಾಂಜಾ, ಮಾದಕ ವಸ್ತುಗಳು ನಾಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್; ಬೀದರ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 9.41 ಕೋಟಿ ರೂ. ಮೌಲ್ಯದ ಅಕ್ರಮ ಗಾಂಜಾ ಮತ್ತು ಮಾದಕ ವಸ್ತುಗಳನ್ನು ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮಿಟಿ ವತಿಯಿಂದ ಗುರುವಾರ ಯಶಸ್ವಿಯಾಗಿ ನಾಶಗೊಳಿಸಲಾಗಿದೆ. ಭಾಲ್ಕಿ ತಾಲೂಕಿನ ಕುಲುಮೆಯಲ್ಲಿ ವಿಲೇವಾರಿ ಜಿಲ್ಲೆಯ ವಿವಿಧೆಡೆ ವಶಪಡಿಸಿಕೊಂಡಿದ್ದ ಈ ಬೃಹತ್ ಪ್ರಮಾಣದ ಮಾದಕ ವಸ್ತುಗಳನ್ನು ಭಾಲ್ಕಿ ತಾಲೂಕಿನ ಧನ್ನೂರ್ ಗ್ರಾಮದಲ್ಲಿರುವ ‘ಮೇ ಇನೈರೋ ಬಯೋಟಿಕ್ ಜೈವಿಕ ತ್ಯಾಜ್ಯ ವಿಲೇವಾರಿ ಘಟಕ’ಕ್ಕೆ … Continue reading ಬೀದರ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 9.41 ಕೋಟಿ ಮೌಲ್ಯದ ಗಾಂಜಾ, ಮಾದಕ ವಸ್ತುಗಳು ನಾಶ!