ಅನಂತನಾಗ್‌ನಲ್ಲಿ ಭರ್ಜರಿ ಕಾರ್ಯಾಚರಣೆ: ಭದ್ರತಾ ಪಡೆಯಿಂದ ಇಬ್ಬರು ಉಗ್ರರ ಎನ್‌ಕೌಂಟರ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಜಮ್ಮು ಕಾಶ್ಮೀರದ ಅನಂತನಾಗ್‌ ಪೋಶ್ಕ್ರೀರಿ ಪ್ರದೇಶದಲ್ಲಿ ಭದ್ರತಾ ಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನ ಹತ್ಯೆ ಮಾಡಲಾಗಿದೆ.
ಪೋಶ್ಕ್ರೀರಿ ಪ್ರದೇಶದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ಎನ್‌ಕೌಂಟರ್‌ʼನಲ್ಲಿ ಇಬ್ಬರು ಉಗ್ರರನ್ನ ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!