ಬಸವಣ್ಣನವರ ಬಗ್ಗೆ ಅವಹೇಳನಕಾರಿ ಬರಹ ಆರೋಪ; ಲೇಖಕ ರವಿ ಹಂಜ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಜಗದ್ಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದಲ್ಲದೆ, ‘ಬಸವ ಮಂಟಪ’ ಪುಸ್ತಕದಲ್ಲಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಅಂಶಗಳನ್ನು ಪ್ರಕಟಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ ಅವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಬಸವಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರು. ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ವಿವಿಧ ಬಸವಪರ ಸಂಘಟನೆಗಳ ನೇತೃತ್ವದಲ್ಲಿ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹಾಗೂ ಅಥಣಿ ಮೋಟಗಿ ಮಠದ ಶ್ರೀ … Continue reading ಬಸವಣ್ಣನವರ ಬಗ್ಗೆ ಅವಹೇಳನಕಾರಿ ಬರಹ ಆರೋಪ; ಲೇಖಕ ರವಿ ಹಂಜ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ