ನದಿ ತಿರುವು ಯೋಜನೆ, ಪರಿಸರ ಹಾನಿ ವಿರೋಧಿಸಿ ಅ.10 ರಂದು ಬೃಹತ್ ಪ್ರತಿಭಟನೆ: ಡಾ. ಗಿರಿಧರ ಕಜೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಮೂಲ ನೆಲೆಗಳು ಇಂದು ನದಿ ತಿರುವು ಯೋಜನೆ, ಪರಿಸರ ಹಾನಿ ಮುಂತಾದ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಇದೇ ಅ.10 ರಂದು ಈ ಕುರಿತಾಗಿ ಬೃಹತ್ ಪ್ರತಿಭಟನೆ ನಡೆಯಲಿದೆ, ಇದರಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಡಾ. ಗಿರಿಧರ ಕಜೆ ಕರೆನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ಶುಕ್ರವಾರ ನಡೆದ ಶ್ರೀ ಅಖಿಲ ಹವ್ಯಕ ಮಹಾಸಭೆಯ 83ನೆಯ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾತನಾಡಿದರು. ಮಹಿಳೆಯರು ಸಕ್ರಿಯರಾದಾಗ … Continue reading ನದಿ ತಿರುವು ಯೋಜನೆ, ಪರಿಸರ ಹಾನಿ ವಿರೋಧಿಸಿ ಅ.10 ರಂದು ಬೃಹತ್ ಪ್ರತಿಭಟನೆ: ಡಾ. ಗಿರಿಧರ ಕಜೆ
Copy and paste this URL into your WordPress site to embed
Copy and paste this code into your site to embed