ಚೀನಾ ವಿರುದ್ಧ ಭರ್ಜರಿ ಜಯ: ಹುಟ್ಟುಹಬ್ಬದಂದೇ ಏಷ್ಯನ್ ಗೇಮ್ಸ್ ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಭಾರತದ ವನಿತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಪಾನ್‌ನಲ್ಲಿ ಜರುಗುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಹೆಮ್ಮೆಯ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ತಮ್ಮ 29ನೇ ಹುಟ್ಟುಹಬ್ಬದಂದೇ ಐತಿಹಾಸಿಕ ಸಾಧನೆಯೊಂದನ್ನು ಮಾಡಿದ್ದಾರೆ. ಶುಕ್ರವಾರ ನಡೆದ ಮಹಿಳೆಯರ 75 ಕೆಜಿ ವಿಭಾಗದ ರೋಮಾಂಚಕ ಬಾಕ್ಸಿಂಗ್ ಫೈನಲ್ ಪಂದ್ಯದಲ್ಲಿ ಚೀನಾದ ಬಾವೋ ಜಿಯಿ ಅವರನ್ನು 5-0 ಅಂತರದಿಂದ ಸೋಲಿಸುವ ಮಾಡುವ ಮೂಲಕ ಲವ್ಲಿನಾ ಬಂಗಾರದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್‌ನಲ್ಲಿ ಸತತವಾಗಿ ಎರಡು ಬಾರಿ ಫೈನಲ್ ತಲುಪಿದ ಭಾರತದ ಮೊದಲ ಮಹಿಳಾ … Continue reading ಚೀನಾ ವಿರುದ್ಧ ಭರ್ಜರಿ ಜಯ: ಹುಟ್ಟುಹಬ್ಬದಂದೇ ಏಷ್ಯನ್ ಗೇಮ್ಸ್ ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಭಾರತದ ವನಿತೆ
Copy and paste this URL into your WordPress site to embed
Copy and paste this code into your site to embed