ಹೊಂದಾಣಿಕೆಯಾದ ಡಿಎನ್‌ಎ: ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪೈಕಿ ಮೂವರ ಗುರುತು ದೃಢ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರಗಳ ಪೈಕಿ ಮೂರರ ಎಫ್‌ಎಸ್‌ಎಲ್ ವರದಿ ಹೊರಬಿದ್ದಿದ್ದು, ಈ ಮೂರು ವ್ಯಕ್ತಿಗಳನ್ನು ಕುಟುಂಬದ ಡಿಎನ್‌ಎ ಮೂಲಕ ಗುರುತು ದೃಢಪಡಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ನಿವಾಸಿ ಯು.ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಆದಿಶೇಷ ನಾರಾಯಣ (27), ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿಯ ಕೃಷ್ಣಪ್ಪ (85) … Continue reading ಹೊಂದಾಣಿಕೆಯಾದ ಡಿಎನ್‌ಎ: ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪೈಕಿ ಮೂವರ ಗುರುತು ದೃಢ