Tuesday, August 16, 2022

Latest Posts

ಕಾಂಗ್ರೆಸ್ ಎಂಎಲ್​ಸಿ ಸಿ.ಎಂ ಇಬ್ರಾಹಿಂಗೆ ಮಾತೃ ವಿಯೋಗ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕಾಂಗ್ರೆಸ್ ಎಂಎಲ್​ಸಿ ಹಾಗೂ‌ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಅವರ ತಾಯಿ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಿ.ಬಿ‌. ಸಾರಾ ಅವರು ಇಂದು ನಿಧನರಾಗಿದ್ದು, ಅವರಿಗೆ 88 ವರ್ಷ ವಯಸ್ಸಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss