ಎಲ್ಲೆಡೆ ಶಾಂತಿ, ಸಮೃದ್ಧಿ ನೆಲೆಸಲಿ: ದೇಶದ ಜನತೆಗೆ ‘ಮಹಾಲಯದ’ ಶುಭ ಹಾರೈಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದುರ್ಗಾಪೂಜೆಯ ಆರಂಭದ ದಿನವಾದ ಮಹಾಲಯದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ. ಶನಿವಾರ ಈ ಕುರಿತು ಸಂದೇಶ ನೀಡಿರುವ ಅವರು, ಜಗನ್ಮಾತೆ ದುರ್ಗಾದೇವಿಯ ಆಶೀರ್ವಾದವು ನಮ್ಮ ಇಡೀ ಸಮಾಜದಲ್ಲಿ ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಆಶಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಸಂದೇಶ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಇಂಗ್ಲಿಷ್ ಮತ್ತು ಬಂಗಾಳಿ ಭಾಷೆಗಳಲ್ಲಿ ಮಹಾಲಯದ ಶುಭ ಹಾರೈಸಿದ್ದಾರೆ. ಶುಭ ಮಹಾಲಯ! … Continue reading ಎಲ್ಲೆಡೆ ಶಾಂತಿ, ಸಮೃದ್ಧಿ ನೆಲೆಸಲಿ: ದೇಶದ ಜನತೆಗೆ ‘ಮಹಾಲಯದ’ ಶುಭ ಹಾರೈಸಿದ ಪ್ರಧಾನಿ ಮೋದಿ