ದೇಶವಾಸಿಗಳಲ್ಲಿ ಏಕತೆಯ ಬಣ್ಣವನ್ನು ಇನ್ನಷ್ಟು ಹೆಚ್ಚಿಸಲಿ : ಕಲರ್‌ಫುಲ್‌ ಹಬ್ಬಕ್ಕೆ ಪ್ರಧಾನಿ ವಿಶ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೋಳಿ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಶಕ್ತಿ ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಶುಭ ಹಾರೈಸಿದ್ದಾರೆ.

ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಸಂತೋಷದಿಂದ ತುಂಬಿರುವ ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ತುಂಬಲಿ. ದೇಶವಾಸಿಗಳಲ್ಲಿ ಏಕತೆಯ ಬಣ್ಣವನ್ನು ಇನ್ನಷ್ಟು ಹೆಚ್ಚಿಸಲಿ ಎಂದು ಬರೆದುಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!